ಕೀರ್ತನೆಗಳು 71:13 - ಕನ್ನಡ ಸಮಕಾಲಿಕ ಅನುವಾದ13 ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಪ್ರಾಣಕ್ಕೆ ಕಂಟಕರಾದವರು ಆಶಾಭಂಗಪಟ್ಟು ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದಾಪಮಾನಗಳು ಕವಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿ |