ಕೀರ್ತನೆಗಳು 71:7 - ಕನ್ನಡ ಸಮಕಾಲಿಕ ಅನುವಾದ7 ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕೆಂದರೆ ನೀನೇ ನನ್ನ ಶಕ್ತಿಗೆ ಆಧಾರ. ಅಧ್ಯಾಯವನ್ನು ನೋಡಿ |