ಕೀರ್ತನೆಗಳು 73:17 - ಕನ್ನಡ ಸಮಕಾಲಿಕ ಅನುವಾದ17 ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ದೇವಾಲಯವನು ಹೊಕ್ಕು ನಿಂತಾಗ I ಆ ಜನರ ಅಂತಿಮ ಗತಿಯನಾಲೋಚಿಸಿದಾಗ I ಋಜುವಾದ ಜ್ಞಾನೋದಯ ಆಯಿತೆನಗಾಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ನಿನ್ನ ಆಲಯಕ್ಕೆ ಹೋದಮೇಲೆ ನನಗೆ ಅರ್ಥವಾಯಿತು. ಅಧ್ಯಾಯವನ್ನು ನೋಡಿ |