ಕೀರ್ತನೆಗಳು 73:20 - ಕನ್ನಡ ಸಮಕಾಲಿಕ ಅನುವಾದ20 ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ. ಅಧ್ಯಾಯವನ್ನು ನೋಡಿ |