ಕೀರ್ತನೆಗಳು 73:22 - ಕನ್ನಡ ಸಮಕಾಲಿಕ ಅನುವಾದ22 ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು. ಅಧ್ಯಾಯವನ್ನು ನೋಡಿ |