ಕೀರ್ತನೆಗಳು 74:14 - ಕನ್ನಡ ಸಮಕಾಲಿಕ ಅನುವಾದ14 ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲಿವ್ಯಾತಾನನ ಶಿರಃಖಂಡನಮಾಡಿ ಅಡವಿಯ ಮೃಗಸಮುದಾಯಕ್ಕೆ ತಿನ್ನಕೊಟ್ಟವನು ನೀನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. ಅಧ್ಯಾಯವನ್ನು ನೋಡಿ |