ಕೀರ್ತನೆಗಳು 74:18 - ಕನ್ನಡ ಸಮಕಾಲಿಕ ಅನುವಾದ18 ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ. ಅಧ್ಯಾಯವನ್ನು ನೋಡಿ |