ಕೀರ್ತನೆಗಳು 74:6 - ಕನ್ನಡ ಸಮಕಾಲಿಕ ಅನುವಾದ6 ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೋಡು, ಅವರು ಈಗ ಕೈಕೊಡಲಿ ಸುತ್ತಿಗೆಗಳಿಂದ ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದು ಹಾಕುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು. ಅಧ್ಯಾಯವನ್ನು ನೋಡಿ |