ಕೀರ್ತನೆಗಳು 76:1 - ಕನ್ನಡ ಸಮಕಾಲಿಕ ಅನುವಾದ1 ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರು ಯೆಹೂದದೇಶದಲ್ಲಿ ಖ್ಯಾತಿಗೊಂಡವನು; ಇಸ್ರಾಯೇಲ್ಯರಲ್ಲಿ ಆತನ ನಾಮವು ದೊಡ್ಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. ಅಧ್ಯಾಯವನ್ನು ನೋಡಿ |