ಕೀರ್ತನೆಗಳು 76:11 - ಕನ್ನಡ ಸಮಕಾಲಿಕ ಅನುವಾದ11 ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಸುತ್ತಣವರೆಲ್ಲರು ಭಯಂಕರನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿ |