Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:3 - ಕನ್ನಡ ಸಮಕಾಲಿಕ ಅನುವಾದ

3 ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಆತನು ವಿುಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ ಖಡ್ಗ ಮುಂತಾದ ಯುದ್ಧಾಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:3
9 ತಿಳಿವುಗಳ ಹೋಲಿಕೆ  

ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು