ಕೀರ್ತನೆಗಳು 77:7 - ಕನ್ನಡ ಸಮಕಾಲಿಕ ಅನುವಾದ7 “ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ? ಅಧ್ಯಾಯವನ್ನು ನೋಡಿ |