Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:16 - ಕನ್ನಡ ಸಮಕಾಲಿಕ ಅನುವಾದ

16 ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಂಡೆಗಳಿಂದಲೆ ಹೊರಡಿಸಿದನು ನೀರನು I ನದಿಗಳಂತೆಯೆ ಹರಿಯಮಾಡಿದನು ಅದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ ನದಿಗಳಾಗಿ ಹರಿಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಬಂಡೆಯಿಂದ ನೀರನ್ನು ನದಿಯಂತೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:16
9 ತಿಳಿವುಗಳ ಹೋಲಿಕೆ  

ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.


ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.


ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು.


ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.


ನಿನ್ನ ಬಿಲ್ಲನ್ನು ಹೊರ ತೆಗೆದಿ, ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು