ಕೀರ್ತನೆಗಳು 78:20 - ಕನ್ನಡ ಸಮಕಾಲಿಕ ಅನುವಾದ20 ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |