ಕೀರ್ತನೆಗಳು 78:23 - ಕನ್ನಡ ಸಮಕಾಲಿಕ ಅನುವಾದ23 ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರು ಮೇಘಮಂಡಲಕೆ ಆಜ್ಞೆಯಿತ್ತನಾತ I ಅಂತರಿಕ್ಷದಾ ದ್ವಾರಗಳನು ತೆರೆದನಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು. ಅಧ್ಯಾಯವನ್ನು ನೋಡಿ |