ಕೀರ್ತನೆಗಳು 78:24 - ಕನ್ನಡ ಸಮಕಾಲಿಕ ಅನುವಾದ24 ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸುರಿಸಿದನು ಅವರ ಮೇಲೆ ಉಣಲು ಅನ್ನವನು I ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ ಉಣ್ಣಲಿಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು. ಅಧ್ಯಾಯವನ್ನು ನೋಡಿ |