ಕೀರ್ತನೆಗಳು 78:25 - ಕನ್ನಡ ಸಮಕಾಲಿಕ ಅನುವಾದ25 ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನರರಿಗುಣಲುಕೊಟ್ಟನು ದೇವದೂತರ ಆಹಾರವನು I ಇತ್ತನವರಿಗೆ ತೃಪ್ತಿಕರವಾದ ಭೂರಿ ಔತಣವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಭುಜಿಸಿದನು. ಆತನು ಅವರಿಗೆ ತೃಪ್ತಿಭೋಜನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು. ಅಧ್ಯಾಯವನ್ನು ನೋಡಿ |