Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:27 - ಕನ್ನಡ ಸಮಕಾಲಿಕ ಅನುವಾದ

27 ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು I ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:27
4 ತಿಳಿವುಗಳ ಹೋಲಿಕೆ  

ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.


ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು