ಕೀರ್ತನೆಗಳು 78:30 - ಕನ್ನಡ ಸಮಕಾಲಿಕ ಅನುವಾದ30 ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಭುಜಿಸುತ್ತಿರುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು. ಅಧ್ಯಾಯವನ್ನು ನೋಡಿ |