ಕೀರ್ತನೆಗಳು 78:33 - ಕನ್ನಡ ಸಮಕಾಲಿಕ ಅನುವಾದ33 ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು. ಅಧ್ಯಾಯವನ್ನು ನೋಡಿ |