ಕೀರ್ತನೆಗಳು 78:4 - ಕನ್ನಡ ಸಮಕಾಲಿಕ ಅನುವಾದ4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನ ಘನತೆಯನ್ನೂ ಆತನ ಪರಾಕ್ರಮವನ್ನೂ ಅದ್ಭುತಕೃತ್ಯಗಳನ್ನೂ ಮುಂದಣ ಸಂತತಿಯವರಿಗೆ ವಿವರಿಸುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು. ಅಧ್ಯಾಯವನ್ನು ನೋಡಿ |