ಕೀರ್ತನೆಗಳು 78:44 - ಕನ್ನಡ ಸಮಕಾಲಿಕ ಅನುವಾದ44 ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆತನು ಅಲ್ಲಿನ ನದಿಗಳನ್ನು ರಕ್ತವಾಗುವಂತೆಯೂ ಪ್ರವಾಹಗಳನ್ನು ಕುಡಿಯಕೂಡದಂತೆಯೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿ |