Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:60 - ಕನ್ನಡ ಸಮಕಾಲಿಕ ಅನುವಾದ

60 ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:60
5 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು