Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:67 - ಕನ್ನಡ ಸಮಕಾಲಿಕ ಅನುವಾದ

67 ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ವರ್ಜಿಸಿದನು ಜೋಸೆಫ್ ಕುಲದ ಗುಡಾರವನು I ತ್ಯಜಿಸಿದನು ಎಫ್ರಯಿಮ್ ಕುಲದಾ ಗುಡಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಯೋಸೇಫಕುಲದ ಗುಡಾರವನ್ನು ವರ್ಜಿಸಿ ಎಫ್ರಾಯೀಮ್ ಕುಲವನ್ನು ತ್ಯಜಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:67
4 ತಿಳಿವುಗಳ ಹೋಲಿಕೆ  

ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.


ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.


ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು