Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:68 - ಕನ್ನಡ ಸಮಕಾಲಿಕ ಅನುವಾದ

68 ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:68
7 ತಿಳಿವುಗಳ ಹೋಲಿಕೆ  

ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು