ಕೀರ್ತನೆಗಳು 78:9 - ಕನ್ನಡ ಸಮಕಾಲಿಕ ಅನುವಾದ9 ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಫ್ರಾಯೀಮ್ ಕುಲದವರು ಧನುರ್ಧಾರಿಗಳಾಗಿ ಹೋಗಿ ಯುದ್ಧಸಮಯದಲ್ಲಿ ಬೆಂಗೊಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು. ಅಧ್ಯಾಯವನ್ನು ನೋಡಿ |