ಕೀರ್ತನೆಗಳು 8:6 - ಕನ್ನಡ ಸಮಕಾಲಿಕ ಅನುವಾದ6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. ಅಧ್ಯಾಯವನ್ನು ನೋಡಿ |