Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:10 - ಕನ್ನಡ ಸಮಕಾಲಿಕ ಅನುವಾದ

10 ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:10
2 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು