ಕೀರ್ತನೆಗಳು 80:11 - ಕನ್ನಡ ಸಮಕಾಲಿಕ ಅನುವಾದ11 ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರ ಕೊಂಬೆಗಳು ಸಮುದ್ರದವರೆಗೂ ಅದರ ರೆಂಬೆಗಳು ಮಹಾನದಿಯವರೆಗೂ ಹರಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು. ಅಧ್ಯಾಯವನ್ನು ನೋಡಿ |