ಕೀರ್ತನೆಗಳು 80:2 - ಕನ್ನಡ ಸಮಕಾಲಿಕ ಅನುವಾದ2 ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಎಫ್ರಾಯೀಮ್ ಬೆನ್ಯಾಮೀನ್ ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು. ಅಧ್ಯಾಯವನ್ನು ನೋಡಿ |