ಕೀರ್ತನೆಗಳು 82:4 - ಕನ್ನಡ ಸಮಕಾಲಿಕ ಅನುವಾದ4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕುಗ್ಗಿದವರನ್ನೂ ಬಡವರನ್ನೂ ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ. ಅಧ್ಯಾಯವನ್ನು ನೋಡಿ |