ಕೀರ್ತನೆಗಳು 82:7 - ಕನ್ನಡ ಸಮಕಾಲಿಕ ಅನುವಾದ7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೂ ನರರಂತೆ ಸತ್ತೇ ಹೋಗುವಿರಿ; ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” ಅಧ್ಯಾಯವನ್ನು ನೋಡಿ |