ಕೀರ್ತನೆಗಳು 83:15 - ಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು. ಅಧ್ಯಾಯವನ್ನು ನೋಡಿ |