ಕೀರ್ತನೆಗಳು 83:3 - ಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ನಿನ್ನ ಪ್ರಜೆಗಳಿಗೆ ವಿರೋಧವಾಗಿ ಒಳಸಂಚು ಮಾಡಿ ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |