Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:8 - ಕನ್ನಡ ಸಮಕಾಲಿಕ ಅನುವಾದ

8 ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು ಲೋಟನ ವಂಶದವರಿಗೆ ಭುಜವಾಗಿದ್ದಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:8
7 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. ದೆದಾನನ ಪುತ್ರರು ಅಶ್ಯೂರರು, ಲೆಟೂಶ್ಯರೂ, ಲೆಯುಮ್ಯರೂ.


ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ


ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು