Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ. ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಶಬ್ದವನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:6
5 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.


ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.


ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು