ಕೀರ್ತನೆಗಳು 87:5 - ಕನ್ನಡ ಸಮಕಾಲಿಕ ಅನುವಾದ5 ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |