Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ. ನನಗೆ ನಿಮ್ಮ ಮುಖ ಮರೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ನೀನು ನನ್ನನ್ನು ತೊರೆದುಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:14
9 ತಿಳಿವುಗಳ ಹೋಲಿಕೆ  

ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?


ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?


ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?


ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.


ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ. ನಾನು ಇಕ್ಕಟ್ಟಿನಲ್ಲಿದ್ದೇನೆ. ಬೇಗ ನನಗೆ ಉತ್ತರಕೊಡಿರಿ.


ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.


ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು