Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:18 - ಕನ್ನಡ ಸಮಕಾಲಿಕ ಅನುವಾದ

18 ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಆಪ್ತವಿುತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಪರಿಚಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:18
6 ತಿಳಿವುಗಳ ಹೋಲಿಕೆ  

ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.


ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.


ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು.


ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು