ಕೀರ್ತನೆಗಳು 88:5 - ಕನ್ನಡ ಸಮಕಾಲಿಕ ಅನುವಾದ5 ಹತರಾದವರು ಸಮಾಧಿಯಲ್ಲಿ ಮಲಗಿದಂತೆ ನಾನೂ ಸತ್ತವರೊಂದಿಗೆ ಸೇರಿರುತ್ತೇನೆ. ಅವರನ್ನು ನೀನೆಂದೂ ಜ್ಞಾಪಿಸಿಕೊಳ್ಳುವುದಿಲ್ಲ. ನಿಮ್ಮ ಪರಿಪಾಲನೆಯಿಂದ ದೂರವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಸಮಾಧಿಯಲ್ಲಿ ಬಿದ್ದಿರುವ ಹತರಂತಿದ್ದೇನೆ. ಅವರು ನಿನ್ನ ಪರಿಪಾಲನೆಗೆ ಹೊರಗಾದವರು; ಅಂಥವರನ್ನು ನೀನು ಜ್ಞಾಪಿಸುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ. ಅಧ್ಯಾಯವನ್ನು ನೋಡಿ |