ಕೀರ್ತನೆಗಳು 89:13 - ಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ! ಅಧ್ಯಾಯವನ್ನು ನೋಡಿ |