ಕೀರ್ತನೆಗಳು 89:36 - ಕನ್ನಡ ಸಮಕಾಲಿಕ ಅನುವಾದ36 ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು. ಅಧ್ಯಾಯವನ್ನು ನೋಡಿ |