Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:37 - ಕನ್ನಡ ಸಮಕಾಲಿಕ ಅನುವಾದ

37 ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವದು. ಪರಲೋಕದ ಸಾಕ್ಷಿ ಸತ್ಯವೇ ಸರಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅದು ಚಂದ್ರನಂತೆ ಶಾಶ್ವತವಾಗಿರುವುದು. ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:37
7 ತಿಳಿವುಗಳ ಹೋಲಿಕೆ  

ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು