Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:39 - ಕನ್ನಡ ಸಮಕಾಲಿಕ ಅನುವಾದ

39 ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:39
12 ತಿಳಿವುಗಳ ಹೋಲಿಕೆ  

ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.


ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.


ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ, ನಾನು ನೆಲಕಚ್ಚುವಂತೆ ಮಾಡಿದ್ದಾನೆ. ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನು ಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.


“ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.


ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.


ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು.


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು