Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:43 - ಕನ್ನಡ ಸಮಕಾಲಿಕ ಅನುವಾದ

43 ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಮೊಂಡಾಗಿಸಿರುವೆ ಅವನ ಕತ್ತಿಯ ಮೊನೆಯನು I ಕಾಳಗಕೆ ನಿಲ್ಲದಂತಾಗಿಸಿರುವೆ ಅವನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಕಾಳಗದಲ್ಲಿ ನಿಲ್ಲದಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:43
9 ತಿಳಿವುಗಳ ಹೋಲಿಕೆ  

ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು