ಕೀರ್ತನೆಗಳು 90:10 - ಕನ್ನಡ ಸಮಕಾಲಿಕ ಅನುವಾದ10 ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ. ಅಧ್ಯಾಯವನ್ನು ನೋಡಿ |