ಕೀರ್ತನೆಗಳು 90:9 - ಕನ್ನಡ ಸಮಕಾಲಿಕ ಅನುವಾದ9 ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು. ನಮ್ಮ ವರ್ಷಗಳನ್ನು ನಿಟ್ಟುಸಿರಿನಲ್ಲಿ ಕಳೆಯುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಸಂದುಹೋಯಿತು; ನಮ್ಮ ವರುಷಗಳು ನಿಟ್ಟುಸಿರಿನಂತೆ ತೀರಿಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ನಿಟ್ಟುಸಿರಿನಂತೆ ತೀರಿಹೋದವು. ಅಧ್ಯಾಯವನ್ನು ನೋಡಿ |