Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:12 - ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:12
7 ತಿಳಿವುಗಳ ಹೋಲಿಕೆ  

ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.


ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು