ಕೀರ್ತನೆಗಳು 91:13 - ಕನ್ನಡ ಸಮಕಾಲಿಕ ಅನುವಾದ13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ. ಅಧ್ಯಾಯವನ್ನು ನೋಡಿ |