ಕೀರ್ತನೆಗಳು 94:11 - ಕನ್ನಡ ಸಮಕಾಲಿಕ ಅನುವಾದ11 ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮನುಜರಾಲೋಚನೆಗಳು ತಿಳಿದೇ ಇವೆ ಪ್ರಭುವಿಗೆ I ಉಸಿರಿನಷ್ಟೇ ವ್ಯರ್ಥವೆಂದು ಗೊತ್ತಿದೆ ಆತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮನುಷ್ಯನ ಯೋಚನೆಗಳು ಉಸಿರೇ ಎಂದು ಯೆಹೋವನು ತಿಳುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ. ಅಧ್ಯಾಯವನ್ನು ನೋಡಿ |